ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:- 2618 Guest Teacher Recruitment 2023

Click to Share

ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:- 2618 Guest Teacher Recruitment 2023

ಕರ್ನಾಟಕ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ.  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಅಕ್ಷರ ಮಿತ್ರ ಯೋಜನೆಯಡಿ ಕಲ್ಯಾಣ ಕರ್ನಾಟಕ ವಿಭಾಗದ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

HESCOM ನಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಖಾಲಿ ಇರುವ 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- HESCOM Recruitment 2023

ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ  ಖಾಲಿ ಇರುವ ಅತಿಥಿ ಶಿಕ್ಷಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam 2023

ಹುದ್ದೆಗಳ ವಿವರವನ್ನು ಗಮನಿಸಿ: Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರು 2566 ಹುದ್ದೆಗಳು
ಪ್ರೌಢಶಾಲಾ ಅತಿಥಿ ಶಿಕ್ಷಕರು 52 ಹುದ್ದೆಗಳು
ಒಟ್ಟು ಹುದ್ದೆಗಳು 2618

ವೇತನ ಶ್ರೇಣಿ / Salary:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10500/- ವೇತನ ನೀಡಲಾಗುತ್ತದೆ

Qualification/ ಅರ್ಹತೆಗಳು:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ  & ಬಿಎಡ್ ಮುಗಿಸಿರಬೇಕು

ವಯೋಮಿತಿ/ Age Limit:

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕ ಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure:

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

KSOU ನಲ್ಲಿ ಖಾಲಿ ಇರುವ  SDA, FDA ಹುದ್ದೆಗಳ ನೇರ ಭರ್ತಿಗೆ  ಅರ್ಜಿ ಆಹ್ವಾನ- KSOU Recruitment 2023

ಅರ್ಜಿ ಹಾಕುವುದು ಹೇಗೆ/ How to Apply :

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಅದರಲ್ಲಿ ತಿಳಿಸಿರುವ ಅಗತ್ಯಾನುಸಾರ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-09-2023        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 14-09-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application form

ನೋಟಿಫಿಕೇಶನ್/ Notification

ಅಧಿಕೃತ ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

3 Responses to ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:- 2618 Guest Teacher Recruitment 2023

  1. Pingback: ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-  ONGC 2500 Recruitment 2023 - edutechkannada.com

  2. Pingback: ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳಿಗೆ Online  ಅರ್ಜಿ ಆಹ್ವಾನ: SCDCC Bank Recruitment 2023 - edutechkannada.com

  3. Pingback: KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023 - edutechkannada.com

Leave a Reply

Your email address will not be published. Required fields are marked *