RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/- NIRDP & PR  Section Officer Jobs 2023

Click to Share

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/- NIRDP & PR  Section Officer Jobs 2023

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 12ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment notification 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೆಕ್ಷನ್ ಆಫೀಸರ್ 02

ವೇತನ ಶ್ರೇಣಿ:

ಮೂಲವೇತನ ರೂ. 44900-142400 (ಈ ವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ HRA ಮುಂತಾದ ಸೌಲಭ್ಯಗಳು ಸಿಗುತ್ತವೆ)

ವಿದ್ಯಾರ್ಹತೆ ಏನಿರಬೇಕು?

ಕೇಂದ್ರ/ ರಾಜ್ಯ/ ಸ್ವಾಯತ್ತ/ ಸರ್ಕಾರಿ ಉದ್ಯಮಗಳಲ್ಲಿ ಕನಿಷ್ಟ 6 ವರ್ಷಗಳ ಸೇವೆ ಸಲ್ಲಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯ ಅಧಿಕೃತ ವೆಬ್ಸೈಟ್ www.nirdpr.in   ವೆಬ್ಸೈಟ್ ನಲ್ಲಿ ದಿನಾಂಕ 04-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/-

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 03-11-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 04-12-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

2 thoughts on “RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/- NIRDP & PR  Section Officer Jobs 2023”

  1. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗ

  2. Pingback: ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment 2023 - EduTech Kann

Leave a Comment

Your email address will not be published. Required fields are marked *

Scroll to Top