ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Tumkur Recruitment 2023
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ವತಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೋಲಿಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ & ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಸಖಿ- ಒನ್ ಸ್ಟಾಫ್ ಸೆಂಟರ್ ಗೆ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕೇಸ್ ವರ್ಕರ್, ಸ್ಚಚ್ಛತಗಾರರು, ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 02-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಪೋಸ್ಟಲ್ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಘಟಕ ಆಡಳಿತಾಧಿಕಾರಿ | 01 |
ಸಮಾಜ ಸೇವಾ ಕಾರ್ಯಕರ್ತರು | 01 |
ಕೇಸ್ ವರ್ಕರ್ | 01 |
ವಕೀಲರು | 01 |
ಸ್ವಚ್ಛತಗಾರ | 01 |
ಸೆಕ್ಯೂರಿಟಿ | 01 |
ಒಟ್ಟು ಹುದ್ದೆಗಳು | 06 ಹುದ್ದೆಗಳು |
ವೇತನ ಶ್ರೇಣಿ:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ನಿಯಮಾನುಸಾರ ವೇತನ & ಭತ್ಯೆಗಳನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ ಮುಗಿದವರಿಗೆ ಲಭ್ಯವಿರುತ್ತವೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 02.12.2023 ರ ಒಳಗಾಗಿ ಖುದ್ದಾಗಿ “ಉಪನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ ರಸ್ತೆ, ತುಮಕೂರು ವಿಳಾಸಕ್ಕೆ ಸಲ್ಲಿಸುವುದು.
ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 0816-2956624
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-12-2023
Important Links/ ಪ್ರಮುಖ ಲಿಂಕುಗಳು:
Pingback: - EduTech Kannada
Pingback: SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment 2023 - EduTech Kannada
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- CFTRI Recruitment Notificatio