ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment 2023
ಕೇಂದ್ರ ಜಲಶಕ್ತಿ ಇಲಾಖೆಯ ಅಡಿಯಲ್ಲಿನ ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದ ವತಿಯಿಂದ ಖಾಲಿ ಇರುವ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸುಪರಿಟೆಂಡಿಂಗ್ ಇಂಜಿನಿಯರ್ & ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KERC Recruitment 2023
ರಾಷ್ಟ್ರೀಯ ಜಲ ಅಭಿವೃದ್ಧಿ ನಿಗಮದಲ್ಲಿ (NWDA) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕ್ಲರ್ಕ್, ಸೆಕ್ಷನ್ ಆಫೀಸರ್ & MTS ಸೇರಿ 154 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Superintending Engineer | 04 |
Deputy Director | 05 |
Total Posts | 09 |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ |
Superintending Engineer | 78800-209200 |
Deputy Director | 67700-208700 |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ವಯೋಮಿತಿ ನಿಗದಿಯಾಗಿಲ್ಲ
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment Notification 2023 - EduTech Kannada
Pingback: ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: RLDA Recruitment 2023 - EduTech Kan