ಕರ್ನಾಟಕ ಸಾರಿಗೆ ಇಲಾಖೆ ಸೇರಿ ವಿವಿಧ ಕಡೆ ಖಾಲಿ ಇರುವ 400 SDA, FDA ಹುದ್ದೆಗಳ ಭರ್ತಿಗೆ KEA ಯಿಂದ ನೇಮಕಾತಿ: KEA 400 Vacancies Notification
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಡಿಸೆಂಬರ್ ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬೀಳಲಿದೆ. ಕರ್ನಾಟಕ ಸಾರಿಗೆ ಇಲಾಖೆ, ಪಶು ವೈದ್ಯಕೀಯ ಇಲಾಖೆ, ನಗರಾಭಿವೃದ್ಧಿ ಇಲಾಖೆ & ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
SBI ನಲ್ಲಿ ಖಾಲಿ ಇರುವ 5468 ಸರ್ಕಲ್ ಬೇಸಡ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು
ಆಯ್ಕೆ ಪ್ರಾಧಿಕಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು: FDA, SDA & etc\
ಒಟ್ಟು ಹುದ್ದೆಗಳು: 400
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಯನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ವಯೋಮಿತಿ: (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ | ರೂ. 500/- |
2ಎ, 2ಬಿ, 3ಎ & 3ಬಿ | ರೂ. 300/- |
ಎಸ್.ಸಿ ,ಎಸ್.ಟಿ & ಪ್ರವರ್ಗ 1 | ರೂ. 200/- |
ವಿಕಲಚೇತನರು & ಮಾಜಿ ಸೈನಿಕರು | ರೂ. 100/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ
ಅಧಿಕೃತ ಲಿಂಕ್/ Official Links:
Pingback: SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment Notification 2023 - EduTech Kannada
Pingback: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Gruha Palaki Recruitmen
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ