ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/- PGCIL JTT Recruitment 2023
ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 203 ಜೂನಿಯರ್ ಟೆಕ್ನಿಶಿಯನ್ ಟ್ರೈನಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು PGCIL ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 12 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Power Grid Corporation of India Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಜೂನಿಯರ್ ಟೆಕ್ನಿಶಿಯನ್ ಟ್ರೈನಿ
ಸಾಮಾನ್ಯ ವರ್ಗ | 89 |
EWS | 18 |
OBC | 47 |
ಪರಿಶಿಷ್ಟ ಜಾತಿ | 39 |
ಪರಿಶಿಷ್ಟ ಪಂಗಡ | 10 |
ವಿಕಲಚೇತನರು | 08 |
ಒಟ್ಟು ಹುದ್ದೆಗಳು | 203 |
ವೇತನ/Salary:
PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ರೂ. 21500/- ಯಿಂದ 74000/- ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ & ಎಲೆಕ್ಟ್ರಿಷಿಯನ್ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 200
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit:(12-12-2023)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 22.11.2023 ರಿಂದ 12.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಸಾರಿಗೆ ಇಲಾಖೆ ಸೇರಿ ವಿವಿಧ ಕಡೆ ಖಾಲಿ ಇರುವ 400 SDA, FDA ಹುದ್ದೆಗಳ ಭರ್ತಿಗೆ KEA ಯಿಂದ ನೇಮಕಾತಿ:
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-11-2023
Important Links/ ಪ್ರಮುಖ ಲಿಂಕುಗಳು:
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರ