ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- DCE Karnataka Recruitment 2023
ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. DTCE ಕಛೇರಿಯಲ್ಲಿ ಖಾಲಿ ಇರುವ ಕಾನೂನು ಸಲಹಗಾರರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 8ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Office Recruitment 2023
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಾನೂನು ಸಲಹೆಗಾರರು | 01 |
RDPR- ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 27 ಹುದ್ದೆಗಳಿಗೆ ಅರ್ಜಿ ಆಹ್ವಾನ:
ವೇತನ ಶ್ರೇಣಿ:
ಕಾಲೇಜು ಶಿಕ್ಷಣ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ & ಸೆಷನ್ಸ್ ನ್ಯಾಯಾಧೀಶರು ಅಥವಾ 20 ವರ್ಷಗಳ ಅನುಭವ ಹೊಂದಿರುವ ನ್ಯಾಯಾವಾದಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
08-12-2023 ಕ್ಕೆ ಸರಿಯಾಗಿ ಗರಿಷ್ಟ 65 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 70000/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-12-2023
Important Links/ ಪ್ರಮುಖ ಲಿಂಕುಗಳು:
Pingback: ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment 2023 - EduTec
Pingback: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ- KFD Forest Guard Jo