ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment 2023

Click to Share

ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment 2023

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸಹಾಯಕ ಕಮ್ ಸೇಲ್ಸ್ ಕ್ಲರ್ಕ್ 05 ಹುದ್ದೆಗಳು

ವೇತನ ಶ್ರೇಣಿ:

ರೂ. 21400-42000

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ  :

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 28.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

RDPR- ಜಿಲ್ಲಾ ಪಂಚಾಯತ್ ತುಮಕೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 27 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share

2 thoughts on “ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment 2023”

  1. Pingback: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ- KFD Forest Guard Jo

  2. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆ

Leave a Comment

Your email address will not be published. Required fields are marked *

Scroll to Top