ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 995 ಗ್ರೂಪ್ ಸಿ ಸಹಾಯಕ ಗುಪ್ತಚರ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: IB Recruitment 2023

Click to Share

ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 995 ಗ್ರೂಪ್ ಸಿ ಸಹಾಯಕ ಗುಪ್ತಚರ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: IB Recruitment 2023

ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿ ಬರುವ ಗುಪ್ತಚರ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 995  ಗ್ರೂಪ್ ಸಿ ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Intelligence Bureau ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಹುದ್ದೆಗಳ ವಿವರ:

 ಸಂಸ್ಥೆ/ ಇಲಾಖೆ: ಗುಪ್ತಚರ ಇಲಾಖೆ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್

ಹುದ್ದೆಗಳ ಸಂಖ್ಯೆ: 995

ಕೆಲಸದ ಸ್ಥಳ:  ಭಾರತದಾಧ್ಯಂತಾ

GM 377
EWS 129
OBC 222
SC 134
ST 133
Total Posts 995

ವೇತನ/ Salary:

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 44900-142400 ವೇತನ ನೀಡಲಾಗುತ್ತದೆ. ಇದರ ಜೊತೆಗೆ DA, HRA ಭತ್ಯೆಗಳು ದೊರೆಯುತ್ತವೆ.

 

Educational Qualification/ ವಿದ್ಯಾರ್ಹತೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

Age Limit/ ವಯೋಮಿತಿ: (As on 15-12-2023)

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು : ಅರ್ಜಿ ಶುಲ್ಕ ರೂ 450/-

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 550/-

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.11.2023 ರಿಂದ 15.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IB ಯ ವೆಬ್ ಸೈಟ್ www.mha.gov.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 25-11-2023

ಅರ್ಜಿ ಹಾಕುವ ಕೊನೆಯ ದಿನಾಂಕ: 15-12-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 19-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click to Share

1 thought on “ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 995 ಗ್ರೂಪ್ ಸಿ ಸಹಾಯಕ ಗುಪ್ತಚರ ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: IB Recruitment 2023”

  1. Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ

Leave a Comment

Your email address will not be published. Required fields are marked *

Scroll to Top