ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment Notification 2023

Click to Share

ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment Notification 2023

ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘ, ನಾಲತವಾಡ ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಪ್ರಾಂಶುಪಾಲರು, ಉಪನ್ಯಾಸಕರು, ಸಹಶಿಕ್ಷಕರು & ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ನೇರ ಸಂದರ್ಶನದ ಮೂಲಕ ತುಂಬಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 10-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 67700/-

Shri Vireshwara Vidyavardhaka Sangha Nalatawada announced notification for filling up Principal, Lecturer, Assistant Teacher & FDA posts. invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.

ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘ, ನಾಲತವಾಡದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

DLSA ದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಂಶುಪಾಲರು 02
ಉಪನ್ಯಾಸಕರು 06
ಸಹ ಶಿಕ್ಷಕರು 04
ಪ್ರಥಮ ದರ್ಜೆ ಸಹಾಯಕರು 12

ವೇತನ ಶ್ರೇಣಿ:

ಸಂಸ್ಥೆಯು ನಿಗದಿಪಡಿಸಿದ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಬಿಎಡ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  :

ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 10.12.2023 ರ ಒಳಗಾಗಿ ಖುದ್ದಾಗಿ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share
Scroll to Top