ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitment 2023
ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಸುರತ್ಕಲ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIT ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 04-01-2024 ರ ಒಳಗಾಗಿ ಇಮೇಲ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Institute of Technology Karnataka , Suratkal ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜೂನಿಯರ್ ರಿಸರ್ಚ್ ಫೆಲೋ | 01 |
ವೇತನ/ Salary:
ಪ್ರತಿ ತಿಂಗಳು ರೂ. 37000-42000 ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ: 28 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಓಬಿಸಿ/ ಮಹಿಳಾ ಅಭ್ಯರ್ಥಿಗಳು/ ವಿಕಲಚೇತನರು ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ, ಇತ್ತೀಚಿನ ಭಾವಚಿತ್ರ & ಅಗತ್ಯ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಇಮೇಲ್ ವಿಳಾಸ: mandeep.singh@nitk.edu.in ಕ್ಕೆ ದಿನಾಂಕ 04-01-2024 ರ ಒಳಗಾಗಿ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 04-01-2024
Important Links/ ಪ್ರಮುಖ ಲಿಂಕುಗಳು:
Pingback: ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NCDIR Recruitment 2023 - EduTech Kannada