ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ: ICMR NCDIR Recruitment 2023
ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ICMR- ನ್ಯಾಷನಲ್ ಸೆಂಟರ್ ಫಾರ್ ಡಿಸಿಸ್ ಇನ್ಫಾರ್ಮ್ಯಾಟಿಕ್ಸ್ & ರಿಸರ್ಚ್ ನಲ್ಲಿ ಖಾಲಿ ಇರುವ ಲೋವರ್ ಸಿವಿಸನ್ ಕ್ಲರ್ಕ್ & ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 29-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/-
ICMR- NCDIR ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ICMR- NCDIR
ಹುದ್ದೆಗಳ ಹೆಸರು: LDC, UDC & Steno
ಹುದ್ದೆಗಳ ಸಂಖ್ಯೆ: 07
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ:
ಲೋವರ್ ಡಿವಿಸನ್ ಕ್ಲರ್ಕ್ (LDC) | 02 |
ಅಪ್ಪರ್ ಡಿವಿಸನ್ ಕ್ಲರ್ಕ್ (UDC) | 02 |
ಸ್ಟೆನೋಗ್ರಾಫರ್ | 03 |
ವೇತನ/ Salary:
ICMR- NCDIR ನ ನಿಯಮಾವಳಿಗಳ ಅನ್ವಯ ಕೆಳಗಿನಂತೆ ವೇತನ ನೀಡಲಾಗುತ್ತದೆ.
ಲೋವರ್ ಡಿವಿಸನ್ ಕ್ಲರ್ಕ್ (LDC) | 19900-63200 |
ಅಪ್ಪರ್ ಡಿವಿಸನ್ ಕ್ಲರ್ಕ್ (UDC) | 25550-81100 |
ಸ್ಟೆನೋಗ್ರಾಫರ್ | 25500-81100 |
Educational Qualification/ ವಿದ್ಯಾರ್ಹತೆ :
ಲೋವರ್ ಡಿವಿಸನ್ ಕ್ಲರ್ಕ್ (LDC): ಅಂಗೀಕೃತ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಟೈಪಿಂಗ್ ಗೊತ್ತಿರಬೇಕು.
ಅಪ್ಪರ್ ಡಿವಿಸನ್ ಕ್ಲರ್ಕ್ (UDC): ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು & ಕಂಪ್ಯೂಟರ್ ಟೈಪಿಂಗ್ ಗೊತ್ತಿರಬೇಕು.
ಸ್ಟೆನೋಗ್ರಾಫರ್: ಅಂಗೀಕೃತ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸ್ಟೆನೋ ಕೋರ್ಸ್ ಆಗಿರಬೇಕು
Age Limit/ ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ 27 ವರ್ಷ ಮೀರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ : 10 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ವಿಕಲಚೇತನ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 300/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 28.11.2023 ರಿಂದ 29.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ICMR–NCDIR ನ ವೆಬ್ ಸೈಟ್ www.ncdirindia.org ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 28-11-2023
ಅರ್ಜಿ ಹಾಕುವ ಕೊನೆಯ ದಿನಾಂಕ: 29-12-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 29-12-2023
Important Links/ ಪ್ರಮುಖ ಲಿಂಕುಗಳು: