ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ: OBC PhD Fellowship

WhatsApp Group Join Now
Telegram Group Join Now
Click to Share

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ: OBC PhD Fellowship

ಕರ್ನಾಟಕ ಸರ್ಕಾರದ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್ ಡಿ ಓದುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ / ಫೆಲೋಷಿಪ್ ಗಾಗಿ ಅರ್ಜಿ ಕರೆಯಲಾಗಿದೆ.  2023-24 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಪ್ರವರ್ಗ 1, 2ಎ, 2ಬಿ & 3ಎ ಅಭ್ಯರ್ಥಿಗಳು ಮಾತ್ರ ಈ ಫೆಲೋಫಿಪ್ ಗಾಗಿ ಅರ್ಜಿ ಸಲ್ಲಿಸಬಹುದು. ಆಫ್ಲೈನ್  ಮೂಲಕ ಅರ್ಜಿ ಸಲ್ಲಿಸಲು 10-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಆಸಕ್ತ & ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-

ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್ ಡಿ ಓದುತ್ತಿರುವ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ / ಫೆಲೋಷಿಪ್ ಕುರಿತಂತೆ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪಂಚಕರ್ಮ ಮಸಾಜಿಸ್ಟ್ ಭರ್ತಿಗೆ ಅಧಿಸೂಚನೆ ಪ್ರಕಟ

ವಿದ್ಯಾರ್ಹತೆ:

ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು

ಮುಖ್ಯ ಸೂಚನೆಗಳು:

  1. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು
  2. ಹಿಂದೂಳಿದ ವರ್ಗಗಳ ಪ್ರವರ್ಗ 1, 2ಎ, 2ಬಿ, 3ಎ & 3ಬಿ ವರ್ಗಕ್ಕೆ ಸೇರಿರಬೇಕು.
  3. ವಾರ್ಷಿಕ ಆದಾಯ ಮಿತಿ 3.50 ಲಕ್ಷ ಮೀರುವಂತಿಲ್ಲ (ಪ್ರವರ್ಗ 1 ಕ್ಕೆ 4.50 ಲಕ್ಷ)
  4. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ 55% ಅಂಕಗಳನ್ನು ಗಳಿಸಿರಬೇಕು

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bcwd.karnataka.gov.in ವೆಬ್ಸೈಟ್ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದು ದಿನಾಂಕ 10-01-2024 ರ ಒಳಗಾಗಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: 20-12-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 10-01-2024

ಅಧಿಕೃತ ಲಿಂಕ್/ Official Links:

Application Form

Notification

Official Website


Click to Share
WhatsApp Group Join Now
Telegram Group Join Now

2 thoughts on “ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ: OBC PhD Fellowship”

  1. Pingback: ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment Notification

  2. Pingback: BSCL Recruitment 2023: ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ DGM ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - EduTech Kannada

Leave a Comment

Your email address will not be published. Required fields are marked *

Scroll to Top