ಕರ್ನಾಟಕದ NIT ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 31000/- NIT Karnataka Project Associate Recruitment  2023

Click to Share

ಕರ್ನಾಟಕದ NIT ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 31000/- NIT Karnataka Project Associate Recruitment  2023

ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಸುರತ್ಕಲ್ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NITK  ಯ Department of Electronics and Communication Engineering ವಿಭಾಗದಲ್ಲಿ ಖಾಲಿ ಇರುವ  ಪ್ರೊಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 10-01-2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

National Institute of Technology Karnataka , Suratkal ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಹುದ್ದೆಗಳಿಗೆ ಪಿಯುಸಿ ಆದವರು ಕೂಡಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಅಸೋಸಿಯೇಟ್- I 01
ಪ್ರಾಜೆಕ್ಟ್ ಅಸೋಸಿಯೇಟ್- II 01

ವೇತನ/ Salary:

ಪ್ರತಿ ತಿಂಗಳು ರೂ. 35000/-  ವೇತನ ನೀಡಲಾಗುತ್ತದೆ. ಇದರ ಜೊತೆಗೆ ಮನೆ ಬಾಡಿಗೆ ಭತ್ಯೆಯನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 35 ವರ್ಷ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಓಬಿಸಿ/ ಮಹಿಳಾ ಅಭ್ಯರ್ಥಿಗಳು/ ವಿಕಲಚೇತನರು ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಇದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕ. ಅರ್ಜಿ ಸಲ್ಲಿಸಲು 10-01-2024 ಆಗಿದ್ದು ಆಸಕ್ತರು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಲಭ್ಯವಿರುವ ಆನ್ಲೈನ್ ಅರ್ಜಿಯ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ mandeep.singh@nitk.edu.in ಸಂಪರ್ಕಿಸಬಹುದು.

ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-01-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

1 thought on “ಕರ್ನಾಟಕದ NIT ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 31000/- NIT Karnataka Project Associate Recruitment  2023”

  1. Pingback: ಜಲ ಅಭಿವೃದ್ಧಿ ನಿಗಮದ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟ- ವೇತನ ರೂ. 68000/- NWDA Recruitment Notification 2023 - EduTech Kannada

Leave a Comment

Your email address will not be published. Required fields are marked *

Scroll to Top