ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NICL 274 Vacancies Jobs 2024

Click to Share

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NICL 274 Vacancies Jobs 2024

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತ (NICL) ನಲ್ಲಿ  ಖಾಲಿ ಇರುವ ಒಟ್ಟು 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 22-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

NICL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

 ಸಂಸ್ಥೆ/ ಇಲಾಖೆ: National Insurance Corporation Limited

ಹುದ್ದೆಗಳ ಹೆಸರು: Officer Scale I

ಹುದ್ದೆಗಳ ಸಂಖ್ಯೆ: 274

ಕೆಲಸದ ಸ್ಥಳ: Pan India

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/-  

ವೇತನ/ Salary:

NICL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 50925-96765 ಮೂಲ ವೇತನ ನಿಗದಿಪಡಿಸಲಾಗಿದೆ. ಇದರ ಜೊತೆಗೆ DA, HRA & ಇತರೆ ಸೌಲಭ್ಯಗಳು ದೊರೆಯತ್ತವೆ.

 

Educational Qualification/ ವಿದ್ಯಾರ್ಹತೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ  ಪದವಿ / ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

Age Limit/ ವಯೋಮಿತಿ: (As on 01-12-2023)

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 30 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 250/-

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/-

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.01.2024 ರಿಂದ 22.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NICL ನ ವೆಬ್ ಸೈಟ್ nationalinsurance.nic.co.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 02.01.2024

ಅರ್ಜಿ ಹಾಕುವ ಕೊನೆಯ ದಿನಾಂಕ: 22.01.2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 22.01.2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click to Share

2 thoughts on “ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NICL 274 Vacancies Jobs 2024”

  1. Pingback: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರ

  2. Pingback: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-

Leave a Comment

Your email address will not be published. Required fields are marked *

Scroll to Top