ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024

Click to Share

ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ (KUWSDB) ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು & ಸಹಾಯಕ ಇಂಜಿನಿಯರ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 64 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು KEA ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC RPF Jobs 2024

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ (KUWSDB) ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಇಂಜಿನಿಯರ್ (ಸಿವಿಲ್) 50
ಪ್ರಥಮ ದರ್ಜೆ ಸಹಾಯಕರು 14
ಒಟ್ಟು ಹುದ್ದೆಗಳು 64 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಇಂಜಿನಿಯರ್ (ಸಿವಿಲ್) 43100-83900
ಪ್ರಥಮ ದರ್ಜೆ ಸಹಾಯಕರು 27650-52650

ವಿದ್ಯಾರ್ಹತೆ ಏನಿರಬೇಕು?

ಸಹಾಯಕ ಇಂಜಿನಿಯರ್ (ಸಿವಿಲ್): ಅಂಗೀಕೃತ ವಿಶ್ವವಿದ್ಯಾಲಯದಿಂದ  ಸಿವಿಲ್ ವಿಭಾಗದಲ್ಲಿ ಬಿಇ/ ಬಿಟೆಕ್ ಅನ್ನು ಮುಗಿಸಿರಬೇಕು.

ಪ್ರಥಮ ದರ್ಜೆ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ  ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.

 

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ ರೂ. 500/-
2ಎ, 2ಬಿ, 3ಎ & 3ಬಿ ರೂ. 300/-
ಎಸ್.ಸಿ ,ಎಸ್.ಟಿ & ಪ್ರವರ್ಗ 1 ರೂ. 200/-
ವಿಕಲಚೇತನರು & ಮಾಜಿ ಸೈನಿಕರು ರೂ. 100/-

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು KEA ಅಧಿಕೃತ ವೆಬ್ಸೈಟ್ kea.kar.nic.in  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

ಅಧಿಕೃತ ಲಿಂಕ್/ Official Links:

Notification

Official Website


Click to Share

2 thoughts on “ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024”

  1. Pingback: ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024 - EduTech Kanna

  2. Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE

Leave a Comment

Your email address will not be published. Required fields are marked *

Scroll to Top