ಇಸ್ರೋ ದಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 222  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO URSC Recruitment 2024

Click to Share

ಇಸ್ರೋ ದಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 222  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO URSC Recruitment 2024

ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ U R ರಾವ್ ಸ್ಯಾಟಲೈಟ್ ಸೆಂಟರ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಕುಕ್, ಲೈಬ್ರೆರಿ ಅಸಿಸ್ಟೆಂಟ್ & ಫೈರ್ ಮ್ಯಾನ್  ಸೇರಿದಂತೆ ಒಟ್ಟು 222 ಹುದ್ದೆಗಳ ಭರ್ತಿಗೆ ನಿಗದಿತ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 16-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ISRO- U R Rao Satellite Centre ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Specialist Engineer 03
Scientist 02
Technical Assistant 55
Scientific Assistant 06
Library Assistant 01
Technician B 142
Fireman 03
Cook 04
Light Vehicle Driver 06
Heavy Vehicle Driver 02

ವೇತನ ಶ್ರೇಣಿ:

ISRO- URSC ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ 12ನೇ ತರಗತಿ/ ಪದವಿ/ ಸ್ನಾತಕೋತ್ತರ ಪದವಿ/ ಎಂಬಿಬಿಎಸ್/ ನರ್ಸಿಂಗ್/ ಫಾರ್ಮಸಿ/ ಮಂತಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 27.01.2024 ರಿಂದ 16.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.uisro.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

APPLY ONLINE


Click to Share

2 thoughts on “ಇಸ್ರೋ ದಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 222  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO URSC Recruitment 2024”

  1. Pingback: ಚಿತ್ರದುರ್ಗದ CMCRI ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CMCRI Recruitment 2024 - EduTech Kannada

  2. Pingback: ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Jobs 2024 - EduTech Kannada

Leave a Comment

Your email address will not be published. Required fields are marked *

Scroll to Top