ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Jobs 2024

WhatsApp Group Join Now
Telegram Group Join Now
Click to Share

ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Jobs 2024

ಪಂಚಾಯತ್ ರಾಜ್ ಆಯುಕ್ತಾಲಯದಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ನಲ್ಲಿ   51 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಪಂಚಾಯತ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಚಿತ್ರದುರ್ಗದ CMCRI ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್

ಹುದ್ದೆಯ ಹೆಸರು: ಫೆಲೋ

ಕರ್ತವ್ಯ ಸ್ಥಳ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು

ಖಾಲಿ ಇರುವ ಹುದ್ದೆಗಳ ಸಂಖ್ಯೆ: 51

ವೇತನ/ Salary Scale:

ಪ್ರತಿ ತಿಂಗಳು ರೂ. 60000/- ವರೆಗೆ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಸಮಾಜಶಾಸ್ತ್ರ/ ಅರ್ಥಶಾಸ್ತ್ರ/ ಗ್ರಾಮೀಣಾಭಿವೃದ್ಧಿ/ ಸಮಾಜ ಕಾರ್ಯ/ ಸಾರ್ವಜನಿಕ ನೀತಿ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ನಿರ್ದಿಷ್ಟ ಪಡಿಸಿದ ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.

ವಯೋಮಿತಿ/ Age limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 32 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.01.2024 ರಿಂದ 05.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು prcrdpr.karnataka.gov.in ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಇಸ್ರೋ ದಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 222  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
WhatsApp Group Join Now
Telegram Group Join Now
Scroll to Top