ಸೈನಿಕ ಕಲ್ಯಾಣ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಾಥಮಿಕ, ಟಿಜಿಟಿ ಶಿಕ್ಷಕರು & ಗ್ರಂಥಾಲಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: AWES Belgaum Jobs 2024
ಆರ್ಮಿ ಪಬ್ಲಿಕ್ ಸ್ಕೂಲ್, ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪಿಜಿಟಿ ಶಿಕ್ಷಕರು, ಗ್ರಂಥಾಲಯ ಸಹಾಯಕ, ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 21-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
NIACL ನಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಆರ್ಮಿ ಪಬ್ಲಿಕ್ ಸ್ಕೂಲ್, ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಟಿಜಿಟಿ ಶಿಕ್ಷಕರು (ಎಲ್ಲ ವಿಷಯಗಳಲ್ಲಿ) |
ಪ್ರಾಥಮಿಕ ಶಿಕ್ಷಕರು (ಎಲ್ಲ ವಿಷಯಗಳಲ್ಲಿ) |
ಕೌನ್ಸಲರ್ |
ಸ್ಪೆಷಲ್ ಎಜುಕೇಟರ್ |
ಲ್ಯಾಬೊರೆಟರಿ ಅಟೆಂಡೆಂಟ್ |
ಗ್ರಂಥಾಲಯಾಧಿಕಾರಿ |
ನರ್ಸರಿ ಶಿಕ್ಷಕರು |
ವೇತನ ಶ್ರೇಣಿ:
ಆರ್ಮಿ ಪಬ್ಲಿಕ್ ಸ್ಕೂಲ್ ನ ನಿಯಮಾವಳಿಗಳ ಅನ್ವಯ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯ ಜೊತೆಗೆ ಡಿಎಡ್ ಅಥವಾ ಬಿಎಡ್ ಪದವಿಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 21.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಶಾಲೆಯ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ದಾವಣಗೆರೆಯಲ್ಲಿ 69 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9141972975
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-02-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/- PRC RDPR Notification 2024 - EduTech Kannada
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ma