ನಗರಪಾಲಿಕೆಯಲ್ಲಿ ಖಾಲಿ ಇರುವ 93 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Bijapura City Recruitment 2024
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ 93 ಗ್ರೂಪ್ ಡಿ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 05-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post/ ಖುದ್ದಾಗಿ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ದಾವಣಗೆರೆಯಲ್ಲಿ 69 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ
ವಿಜಯಪುರ ಸಿಟಿ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಐಡಿಬಿಐ ಬ್ಯಾಂಕಿನಲ್ಲಿ ಖಾಲಿ ಇರುವ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ವಿಜಯಪುರ |
ಹುದ್ದೆಗಳ ಹೆಸರು: ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ: 93 ಹುದ್ದೆಗಳ |
ಕೆಲಸದ ಸ್ಥಳ: ವಿಜಯಪುರ |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪೌರ ಕಾರ್ಮಿಕರು | 93 ಹುದ್ದೆಗಳು |
ವೇತನ ಶ್ರೇಣಿ:
ಮೂಲ ವೇತನ ರೂ. 17000-28950
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಪ್ರಕಾರ ಮೂಲವೇತನದ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು:
ಕನ್ನಡ ಭಾಷೆ ಮಾತನಾಡುವ ಬಗ್ಗೆ ಜ್ಞಾನವಿರಬೇಕು.
ದೈಹಿಕ ದೃಡತೆ ಇರತಕ್ಕದ್ದು.
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆಧ್ಯತೆ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕ ಪಾವತಿಸಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 55 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ನಿಯಮಾವಳಿಗಳ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.03.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024
Important Links/ ಪ್ರಮುಖ ಲಿಂಕುಗಳು:
Pingback: NIA ನಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ & ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA UDC Recruitment 2024 - EduTech Kannada
Pingback: ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB Technician Jobs 2024 - EduTech Kannada