RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Recruitment 2024

Click to Share

RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Recruitment 2024

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು & ದ್ವಿತೀಯ ದರ್ಜೆ ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 300 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದ್ದು,  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಲಿಂಕ್ ಪ್ರಕಟವಾಗಲಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರಿಯ ವಿದ್ಯಾಲಯ, ವಿಜಯಪುರ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & PGT ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪ್ರಥಮ ದರ್ಜೆ ಸಹಾಯಕರು 100
ದ್ವಿತೀಯ ದರ್ಜೆ ಸಹಾಯಕರು 200
ಒಟ್ಟು ಹುದ್ದೆಗಳು 300 ಹುದ್ದೆಗಳು

ಜಿಲ್ಲಾವಾರು ಹುದ್ದೆಗಳ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವೇತನ ಶ್ರೇಣಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ದ್ವಿತೀಯ ದರ್ಜೆ ಸಹಾಯಕ 21400-42000
ಪ್ರಥಮ ದರ್ಜೆ ಸಹಾಯಕರು 27650-52650

ವಿದ್ಯಾರ್ಹತೆ ಏನಿರಬೇಕು?

ದ್ವಿತೀಯ ದರ್ಜೆ ಸಹಾಯಕ : ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಮುಗಿಸಿರಬೇಕು.

ಪ್ರಥಮ ದರ್ಜೆ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ  ಯಾವುದೇ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಅಧಿಸೂಚನೆಯ ನಂತರ ಅರ್ಜಿ ಶುಲ್ಕದ ಮಾಹಿತಿ ದೊರೆಯುತ್ತದೆ

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿದಗಿಪಡಿಸಿದ  ವೆಬ್ಸೈಟ್ ನಲ್ಲಿ ಶೀಘ್ರದಲ್ಲಿಯೇ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 285 ಗ್ರೂಪ್ ಡಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ: ಇದರ ಕುರಿತಂತೆ ಮಹತ್ವದ ಪ್ರಕಟಣೆ

ಅರ್ಜಿ ಸಲ್ಲಿಸುವ ದಿನಾಂಕಗಳು:

ಪ್ರಾರಂಭದ ದಿನಾಂಕ: ಶೀಘ್ರದಲ್ಲೆ

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: ಶೀಘ್ರದಲ್ಲೆ

ಅಧಿಕೃತ ಲಿಂಕ್/ Official Links:

ಅಧಿಸೂಚನೆ/ Notification


Click to Share

2 thoughts on “RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Recruitment 2024”

  1. Pingback: ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರ

  2. Pingback: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 40000/- KPCL ALO Jobs 2024 - EduTech Kan

Leave a Comment

Your email address will not be published. Required fields are marked *

Scroll to Top