ಮಹಾನಗರಪಾಲಿಕೆಯಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 43000/- Bellary City Corporation ALO Jobs 2024
ಬಳ್ಳಾರಿಯ ಮಹಾನಗರಪಾಲಿಕೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು 07-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮಹಾನಗರಪಾಲಿಕೆ, ಬಳ್ಳಾರಿಯ ವತಿಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ವಿವಿಧ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಮಹಾನಗರ ಪಾಲಿಕೆ, ಬಳ್ಳಾರಿ
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬಳ್ಳಾರಿ
ವೇತನ ಶ್ರೇಣಿ/ Salary Scale:
City Corporation ನಿಯಮಾವಳಿಗಳನ್ವಯ ಮಾಸಿಕ ರೂ. 43100/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು. ವಕೀಲಿ ವೃತ್ತಿಯಲ್ಲಿ 05 ವರ್ಷ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಬಳ್ಳಾರಿಯ ಮಹಾನಗರಪಾಲಿಕೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 07-03-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಕಳುಹಿಸಬೇಕು.
ಭೂಮಾಪನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 384 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 29-02-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-03-2024
ಅಧಿಕೃತ ಲಿಂಕ್/ Official Links:
Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್
Pingback: KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ: KSRTC Driver cum Conductor Recruitment 2024 - EduTech Kannada