ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ 323 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UPSC Epfo Recruitment 2024
ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಕಾರ್ಮಿಕ & ಔದ್ಯೋಗಿಕ ಇಲಾಖೆಯ ಅಡಿಯಲ್ಲಿ ಬರುವ EPFO ದಲ್ಲಿ ಖಾಲಿ ಇರುವ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 27-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಕಾರ್ಮಿಕ & ಔದ್ಯೋಗಿಕ ಇಲಾಖೆಯ EPFO ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆ
ಹುದ್ದೆಗಳ ಹೆಸರು: ಪರ್ಸನಲ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 323 ಹುದ್ದೆಗಳು
ವರ್ಗವಾರು ಹುದ್ದೆಗಳ ವಿವರ:
ವರ್ಗ | ಹುದ್ದೆಗಳ ಸಂಖ್ಯೆ |
ಸಾಮಾನ್ಯ ವರ್ಗ | 132 |
EWS | 32 |
OBC | 87 |
SC | 48 |
ST | 24 |
Total Posts | 323 |
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ
ವೇತನ ಶ್ರೇಣಿ:
ರೂ. 44900-142400
ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣ ಹೊಂದಿರಬೇಕು
ವಯೋಮಿತಿ/ Age limit: (As on 01-04-2024)
ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-
ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.
ಲಿಖಿತ ಪರೀಕ್ಷೆ / Written Test
ಕೌಶಲ್ಯ ಪರೀಕ್ಷೆ (Skill Test)
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 07.03.2023 ರಿಂದ 27.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ ವೆಬ್ ಸೈಟ್ www.upsconline.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಹಾಕಿ
ಜಿಲ್ಲಾ ನ್ಯಾಯಾಲಯ ತುಮಕೂರಿನಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-03-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: Click here
Pingback: ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ZP Karwar
Pingback: ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bengaluru Jobs
Pingback: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್