ವಿದ್ಯಾ ಪ್ರಸಾರಕ ಮಂಡಳದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: VPM School Recruitment 2024
ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ಎಸ್ ಕಲಾ & ವಾಣಿಜ್ಯ ಅನುದಾನಿತ ಮಹಾವಿದ್ಯಾಲಯ, ಬಾಗಲಕೋಟೆ ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 17-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ವಿದ್ಯಾ ಪ್ರಸಾರಕ ಮಂಡಳ, ಬಾಗಲಕೋಟೆ ಅನುದಾನಿತ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ವಿಷಯ | ಹುದ್ದೆಗಳ ಸಂಖ್ಯೆ |
ಕನ್ನಡ | 01 |
ರಾಜ್ಯಶಾಸ್ತ್ರ | 01 |
ವಾಣಿಜ್ಯಶಾಸ್ತ್ರ | 01 |
ಒಟ್ಟು ಹುದ್ದೆಗಳು | 03 |
ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ ಶ್ರೇಣಿ:
ಯುಜಿಸಿ ನಿಯಮಾವಳಿಗಳ ಪ್ರಕಾರ ಮೂಲವೇತನ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಹಾಗೂ ಕೆಸೆಟ್ ಅಥವಾ ನೆಟ್ ಅಥವಾ ಪಿಎಚ್ಡಿ ಪದವಿಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ರೂ. 2000/- ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 17.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ
Pingback: ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB Recruitment upcoming 2024 - EduTech K