ಬೆಂಗಳೂರಿನ ಸರ್ಕಾರಿ ಸಂಸ್ಥೆ NCBS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NCBS Recruitment 2024

Click to Share

ಬೆಂಗಳೂರಿನ ಸರ್ಕಾರಿ ಸಂಸ್ಥೆ NCBS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NCBS Recruitment 2024

ಕೇಂದ್ರ ಅಣುಶಕ್ತಿ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್, ಬೆಂಗಳೂರಿನ ನ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NCBC ನಲ್ಲಿ ಖಾಲಿ ಇರುವ ಗುಮಾಸ್ತ/ ಕ್ಲರ್ಕ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಹೊಸ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 31-03-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

NCBC ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾಧಿಕಾರಿಗಳ ಕಾರ್ಯಾಲಯಗಳಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಿಇಓ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ TIFR- NCBC
ಹುದ್ದೆಗಳ ಹೆಸರು ಕ್ಲರ್ಕ್
ಹುದ್ದೆಗಳ ಸಂಖ್ಯೆ ಬಿಡುಗಡೆಗೊಂಡಿಲ್ಲ
ಕೆಲಸದ ಸ್ಥಳ ಬೆಂಗಳೂರು

KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

 

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ವೇತನ/ Salary:

ಲೆವೆಲ್ 3 ಮೂಲವೇತನ: ರೂ. 21400/-+ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಸೌಲಭ್ಯಗಳು ದೊರೆಯಲಿವೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.  ಒಂದು ವರ್ಷಗಳು ಕ್ಲರಿಕಲ್ ಕರ್ತವ್ಯದ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 31.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು TIFR- NCBS ದ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

 

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website

 

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ


Click to Share

2 thoughts on “ಬೆಂಗಳೂರಿನ ಸರ್ಕಾರಿ ಸಂಸ್ಥೆ NCBS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NCBS Recruitment 2024”

  1. Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDWSD Kpsc Recruitment 2024

  2. Pingback: ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 183 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- UPSC 183 Vacancies Jobs 2024 - EduTech Kan

Leave a Comment

Your email address will not be published. Required fields are marked *

Scroll to Top