ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024
ಅಂಚೆ ಇಲಾಖೆಯ ಬಿಹಾರ ಸರ್ಕಲ್ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನ
Indian Post ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಇಲಾಖೆ/ ಸಂಸ್ಥೆ | ಅಂಚೆ ಇಲಾಖೆ |
ಹುದ್ದೆಯ ಹೆಸರು | ಸ್ಟಾಫ್ ಕಾರ್ ಡ್ರೈವರ್ |
ಹುದ್ದೆಗಳ ಸಂಖ್ಯೆ | 19 |
ಕೆಲಸದ ಸ್ಥಳ | ಬಿಹಾರ |
ವೇತನ ಶ್ರೇಣಿ:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ಮೂಲ ವೇತನ ರೂ. 19900-63200 ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100 |
SC/ ST/ PWD / Women | Nil |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಮೇಲೆ ಅಧಿಕೃತ ವೆಬ್ಸೈಟ್ www.indianpost.gov.in ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 30-05-2024 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-04-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-05-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800
Pingback: ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅ
driver post
I hava job