ಕರ್ನಾಟಕದ ಸೈನಿಕ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/- Sainik Scl Jobs 2024
ಕಿತ್ತೂರು ರಾಣಿ ಚೆನ್ನಮ್ಮಾ ವಸತಿ ಬಾಲಕಿಯರ ಸೈನಿಕ ಶಾಲೆ, ಕಿತ್ತೂರು, ಬೆಳಗಾವಿ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್, ಟಿಜಿಟಿ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು 21-04-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Kittur Rani Channamma Residential Sainik School for Girlsನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ: RTO MVI Jobs 2024
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
TGT ಶಿಕ್ಷಕರು (ಇಂಗ್ಲೀಷ್, ಗಣಿತ & ಹಿಂದಿ) | 03 ಹುದ್ದೆಗಳು |
ಮಹಿಳಾ ಸೈಕೊಲಾಜಿಸ್ಟ್ & ಕೌನ್ಸಲರ್ | 01 |
ವೆಸ್ಟರ್ನ್ ಮ್ಯೂಸಿಕ್ ಟೀಚರ್ | 01 |
ದೈಹಿಕ ಶಿಕ್ಷಕರು | 01 |
ವಾರ್ಡನ್ | 01 |
ಹಾರ್ಸ್ ಟೀಚರ್ | 01 |
ವೇತನ ಶ್ರೇಣಿ:
ಹುದ್ದೆಯ ಹೆಸರು | ಕ್ರೂಢಿಕೃತ ವೇತನ |
TGT ಶಿಕ್ಷಕರು (ಇಂಗ್ಲೀಷ್, ಗಣಿತ & ಹಿಂದಿ) | 9300-34800 |
ಮಹಿಳಾ ಸೈಕೊಲಾಜಿಸ್ಟ್ & ಕೌನ್ಸಲರ್ | ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ |
ವೆಸ್ಟರ್ನ್ ಮ್ಯೂಸಿಕ್ ಟೀಚರ್ | ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ |
ದೈಹಿಕ ಶಿಕ್ಷಕರು | 9300-34800 |
ವಾರ್ಡನ್ | 8000 |
ಹಾರ್ಸ್ ಟೀಚರ್ | ವಿದ್ಯಾರ್ಹತೆ & ಅನುಭವದ ಆಧಾರದ ಮೇಲೆ ವೇತನ |
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹಾಗೂ ಬಿಎಡ್ ಮುಗಿಸಿರಬೇಕು & ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಎಲ್ಲ ಅಗತ್ಯ ದಾಖಲೆಗಳು & ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 21-04-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು ಅಥವಾ ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ sainikschoolkittur@gmail.com ಗೆ ಕಳುಹಿಸಬೇಕು.
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/-
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 21-04-2023
ಅಧಿಕೃತ ಲಿಂಕ್/ Official Links:
Pingback: ಬಿಇಎಲ್ ಕರ್ನಾಟಕದಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು & ಕಛೇರಿ ಸಹಾಯಕ ಹುದ್ದೆಗಳಿಗೆ ಅ
I like job
Pingback: ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾ
Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬ್ಯಾಕ್ ಲಾಗ್ (HK & NHK) ಭರ್ತಿಗೆ ಅರ್ಜಿ ಆಹ್ವಾನ- KLA Reporter Re