ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023

Click to Share

ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023

ಕರ್ನಾಟಕ ಜಿಲ್ಲಾ ಆರೋಗ್ಯ & ಕುಟುಂಬಕ ಕಲ್ಯಾಣ ಸಂಘ, ಬೆಳಗಾವಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು  ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು.

ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Kendriya Vidyalaya Teacher Recruitment 2023

ಕರ್ನಾಟಕ ಜಿಲ್ಲಾ ಆರೋಗ್ಯ & ಕುಟುಂಬಕ ಕಲ್ಯಾಣ ಸಂಘ, ಬೆಳಗಾವಿಯಿಂದ ಖಾಲಿ ಇರುವ 01 ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ  ನೇರ ಸಂದರ್ಶನಕ್ಕೆ ಜುಲೈ  13 ನೇ ತಾರೀಖು ನಿಗದಿ ಪಡಿಸಿದ ಸ್ಥಳದಲ್ಲಿ ಹಾಜರಾಗಬೇಕು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಶಿಕ್ಷಣ ಇಲಾಖೆಯಲ್ಲಿಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: EMRS Teacher Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು 01 ಹುದ್ದೆ
ಒಟ್ಟು ಹುದ್ದೆಗಳು 01

 

ಕೆಲಸದ ಸ್ಥಳ: ಬೆಳಗಾವಿ

 

ವೇತನ ಶ್ರೇಣಿ:

ರೂ. 40000/- ಪ್ರತಿ ತಿಂಗಳ ವೇತನ ನಿಗದಿಪಡಿಸಿದೆ.

ಯಾವುದೇ ಪದವಿ ಮುಗಿದವರಿಂದ 4045 ಕ್ಲರ್ಕ್ ಹುದ್ದೆಗಳಿಗೆ Online ಮೂಲಕ ಅರ್ಜಿ ಆಹ್ವಾನ: IBPS Recruitment 2023

ವಿದ್ಯಾರ್ಹತೆ ಏನಿರಬೇಕು?

ಎಂಬಿಎ ಸ್ನಾತಕೋತ್ತರ ಪದವಿ & ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.

Tally, ERP & MS Office ನಲ್ಲಿ ಪರಿಣಿತಿ ಹೊಂದಿರಬೇಕು.

 

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ ಹೇಗಿರುತ್ತೆ?

ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ದಿನಾಂಕ 13-07-2023 ರಂದು ಎಲ್ಲ ಅಗತ್ಯ ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 13-07-2023

 

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್

 

 


Click to Share

1 thought on “ಜಿಲ್ಲಾ ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: HFW Belagavi Recruitment 2023”

  1. Pingback: ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Hubli Recruitment 2023 - edutechkannada.com

Leave a Comment

Your email address will not be published. Required fields are marked *

Scroll to Top