ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: RIE Walk in 2024
ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ 29-04-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ
Regional Institute of Education, Mysore ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 42000/-
ಹುದ್ದೆಗಳ ವಿವರ:
ಪ್ರಾಜೆಕ್ಟ್ ಅಸಿಸ್ಟೆಂಟ್- 01 |
ಕಂಪ್ಯೂಟರ್ ಅಸಿಸ್ಟೆಂಟ್- 01 |
ಲೈಬ್ರೆರಿ ಅಸಿಸ್ಟೆಂಟ್ ಇನ್ ಸೈಕೋಲಜಿ- 01 |
ಮೆಡಿಕಲ್ ಆಫೀಸರ್- 01 |
ವೇತನ ಶ್ರೇಣಿ:
ಪ್ರಾಜೆಕ್ಟ್ ಅಸಿಸ್ಟೆಂಟ್- ರೂ. 35000/- |
ಕಂಪ್ಯೂಟರ್ ಅಸಿಸ್ಟೆಂಟ್- ರೂ. 30000/- |
ಲೈಬ್ರೆರಿ ಅಸಿಸ್ಟೆಂಟ್ ಇನ್ ಸೈಕೋಲಜಿ- ರೂ. 25500/- |
ಮೆಡಿಕಲ್ ಆಫೀಸರ್- ರೂ. 20000/- |
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಹುದ್ದೆವಾರು ನಿಗದಿಪಡಿಸಿದ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 29.04.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 29-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 145 ಕಿರಿಯ ಅಧಿಕಾರಿ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ
Pingback: ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy