ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/- KMEA Jobs 2024

Click to Share

ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/- KMEA Jobs 2024

ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರ & ಸಾಂಖ್ಯಿಕ ಇಲಾಖೆಯ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಸಂಶೋಧನಾ ಅಭ್ಯರ್ಥಿಗಳಾಗಿ ಕಾರ್ಯನಿರ್ವಹಿಸಲು ಇಚ್ಛೆ ಇರುವ ಅಭ್ಯರ್ಥಿಗಳಿಂದ  ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ: SKES Recruitment 2024

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರ

ಹುದ್ದೆಗಳ ಹೆಸರು: ಸಂಶೋಧನಾ ಅಭ್ಯರ್ಥಿಗಳು

ಹುದ್ದೆಗಳ ಸಂಖ್ಯೆ: 07 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕ

ವೇತನ ಶ್ರೇಣಿ:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 47900/- ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪಿಎಚ್ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30.04.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 42000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form


Click to Share

3 thoughts on “ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/- KMEA Jobs 2024”

  1. Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 145 ಕಿರಿಯ ಅಧಿಕಾರಿ, ಚಾಲಕ ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ

  2. Pingback: ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy

  3. Pingback: ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್, ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆ

Leave a Comment

Your email address will not be published. Required fields are marked *

Scroll to Top