ಕರ್ನಾಟಕದ ಒಟ್ಟು 11 ಜಿಲ್ಲೆಗಳಲ್ಲಿ ಖಾಲಿ ಇರುವ ಮೌಲ್ಯಮಾಪಕರ ಹುದ್ದೆಗಳ ಭರ್ತಿಗೆ ಓವರ್ಸೀಸ್ ಬ್ಯಾಂಕ್ ನಿಂದ ಅರ್ಜಿ ಆಹ್ವಾನ: IOB Jobs 2024
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಚಿನ್ನಾಭರಣ ಮೌಲ್ಯಮಾಪಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಮೇ 15, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಖಾಲಿ ಹುದ್ದೆಗಳು/ Vacancies:
ಬ್ಯಾಂಕ್ ಹೆಸರು: ಇಂಡಿಯನ್ ಓವರ್ಸೀಸ್ ಬ್ಯಾಂಕ್
ಹುದ್ದೆಯ ಹೆಸರು: ಚಿನ್ನಾಭರಣ ಮೌಲ್ಯಮಾಪಕರು
ಹುದ್ದೆಗಳ ಸಂಖ್ಯೆ: 31
ಕೆಲಸದ ಸ್ಥಳ/ Working Place: ಕರ್ನಾಟಕದ ವಿವಿಧ ಜಿಲ್ಲೆಗಳು
ವೇತನ ಶ್ರೇಣಿ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವ ಹೊಂದಿರಬೇಕು
ವಯೋಮಿತಿ:
ಅಭ್ಯರ್ಥಿಗಳು 25 ರಿಂದ 65 ವರ್ಷದವರೆಗೆ ಇರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ?
ಕೌಶಲ್ಯ ಪರೀಕ್ಷೆ / ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಬಯೋಡಾಟಾ, ಶೈಕ್ಷಣಿಕ ಅರ್ಹತಾ ಪ್ರಮಾಣಪತ್ರ, ವಿಳಾಸ ಪುರಾವೆ, ಅನುಭವ ಪ್ರಮಾಣಪತ್ರ, & ಇನ್ನಿತರ ದಾಖಲೆಗಳೊಂದಿಗೆ ಹತ್ತಿರದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ವಿಳಾಸಕ್ಕೆ ದಿನಾಂಕ 15-05-2024 ರ ಒಳಗಾಗಿ ತಲುಪಿಸುವುದು. ಹೆಚ್ಚಿನ ವಿವರಗಳಿಗೆ ಕೆಳಗಿನ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 15-05-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ Jo
Pingback: ಕಾಫಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಆಪರೇಟರ್ ಹುದ್ದೆಗಳಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Coffee Board Job