KPSC ಯಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್: Karnataka AHVS Jobs 2023
ಕರ್ನಾಟಕ ಉದ್ಯೋಗ ಆಕಾಂಕ್ಷಿಗಳಿಗೆ ಪಶು ವೈದ್ಯಕೀಯ ಇಲಾಖೆಯಲ್ಲಿ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿಯೇ ಹೊರಬಿಳಲಿದೆ. ಕರ್ನಾಟಕ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಶೀಘ್ರದಲ್ಲಿಯೇ 400 ಹುದ್ದೆಗಳ ನೇಮಕಾತಿ ಕೈಗೊಳ್ಳುವ ಕುರಿತು ಅಧಿಕೃತ ಮಾಹಿತಿ ವಿಧಾನ ಪರಿಷತ್ತಿನಲ್ಲಿ ಚರ್ಚೆಯಾಗಿದೆ.
ಕರ್ನಾಟಕ ಲೋಕಸಸೇವಾ ಆಯೋಗದಿಂದ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬಿಳಲಿದೆ. ಆಸಕ್ತ ಈಗೀನಿಂದಲೇ ಸಿದ್ದತೆ ಆರಂಭಿಸಬಹುದು & ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ.
ಕರ್ನಾಟಕ ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ: ಪಶುವೈದ್ಯಕೀಯ ಇಲಾಖೆ
ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿಗಳು
ಆಯ್ಕೆ ನಡೆಸುವ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು: 1261
ನೇಮಕಾತಿ ಮಾಡಲಾಗುವ ಹುದ್ದೆಗಳು: 400 ಹುದ್ದೆಗಳು
ಉದ್ಯೋಗ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ ನಿಗದಿಯಾಗಲಿದೆ.
ವಿದ್ಯಾರ್ಹತೆ:
ಪಶುಸಂಗೋಪನೆ & ಪಶುವೈದ್ಯಕೀಯ ಸೇವೆಗಳು ಅಧಿಸೂಚನೆ ಪ್ರಕಾರ ನಿಗದಿಪಡಿಸದ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಲೋಕಸೇವಾ ಆಯೋಗದಿಂ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುತ್ತದೆ. ಮಂದೆ ನಡೆಯಲಿರುವ ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿದವರು ಸಿದ್ದತೆ ಮಾಡಿಕೊಳ್ಳಬಹುದು. ಈ ನೋಟಿಫಿಕೇಶನ್ ಪಡೆಯಲು ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಧಿಕೃತ ಲಿಂಕ್/ Official Links:
Pingback: ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ: Aided