ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Vacancies Jobs 2024

Click to Share

ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Vacancies Jobs 2024

ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ   ಅಸಿಸ್ಟೆಂಟ್ ಪ್ರೊಫೆಸರ್,  ಅಸಿಸ್ಟೆಂಟ್ ಡೈರೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್ 2 ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 13-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಡೈರೆಕ್ಟರ್ & ಇತರೆ

ಹುದ್ದೆಗಳ ಸಂಖ್ಯೆ: 312 ಹುದ್ದೆಗಳು

 

ವೇತನ ಶ್ರೇಣಿ:

ರೂ. 57700-182400

ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit: (As on 13-06-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ / Written Test

ಸಂದರ್ಶನ (Interview)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 25.05.2024 ರಿಂದ 13.06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ  ವೆಬ್ ಸೈಟ್ www.upsconline.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

ಬೆಂಗಳೂರಿನ ITI ಲಿಮಿಟೆಡ್ ನಲ್ಲಿ ಖಾಲಿ ಇರುವ ಅಕೌಂಟೆಂಟ್ ಟ್ರೈನಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online:Click here

ವೆಬ್ಸೈಟ್/ Website :


Click to Share

2 thoughts on “ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Vacancies Jobs 2024”

  1. Pingback: ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ: KPSC 426 Grp C Jobs 2024 - EduTech Kannada

  2. Pingback: HAL ಬೆಂಗಳೂರಿನಲ್ಲಿ ಐಟಿಐ ಅಥವಾ ಡಿಪ್ಲೋಮಾ ಮುಗಿದವರಿಗೆ 182 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/- HAL Non Execu

Leave a Comment

Your email address will not be published. Required fields are marked *

Scroll to Top