ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ: KPSC 426 Grp C Jobs 2024
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಕುರಿತಂತೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 426 ಗ್ರೂಪ್ ಸಿ (HK & NHK) ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು:
ರಾಜ್ಯ ವೃಂದದಲ್ಲಿ ಖಾಲಿ ಇರುವ ಹುದ್ದೆಗಳು: 313 |
ಸ್ಥಳೀಯ ವೃಂದದಲ್ಲಿ ಖಾಲಿಇರುವ ಹುದ್ದೆಗಳು: 113 |
ಒಟ್ಟು ಹುದ್ದೆಗಳು: 426 ಹುದ್ದೆಗಳು |
ವೇತನ/ Salary
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಮೂಲವೇತನ ನಿಗದಿಯಾಗಲಿದೆ. ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಪದವಿ ಪೂರ್ವ ಹಂತದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಅಥವಾ ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 29.04.2024 ರಿಂದ 10.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಆಯೋಗದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-06-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: NHK & HK
Pingback: HAL ಬೆಂಗಳೂರಿನಲ್ಲಿ ಐಟಿಐ ಅಥವಾ ಡಿಪ್ಲೋಮಾ ಮುಗಿದವರಿಗೆ 182 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/- HAL Non Execu
Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- CFTRI Mysore Jobs 2024 - EduT