ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 108 ಆಫೀಸ್ ಅಸಿಸ್ಟೆಂಟ್ ನೇಮಕಾತಿಗೆ ಅಧಿಸೂಚನೆ- Agriculture & Rural Development Bank Jobs 2024

Click to Share

ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 108 ಆಫೀಸ್ ಅಸಿಸ್ಟೆಂಟ್ ನೇಮಕಾತಿಗೆ ಅಧಿಸೂಚನೆ- Agriculture & Rural Development Bank Jobs 2024

ರಾಷ್ಟ್ರೀಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD)  ನಿಂದ  ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ನಬಾರ್ಡ್ ನಲ್ಲಿ108 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 21-10-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ನಾರು ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು, ಕಿರಿಯ ಸಹಾಯಕ ಸೇರಿ ಒಟ್ಟು 90 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

National Bank for Agriculture and Rural Development ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

 

ವೇತನ ಶ್ರೇಣಿ/ Salary Scale:

ಮೂಲ ವೇತನ ಶ್ರೇಣಿ: ರೂ. 35000

ಮೇಲಿನ ವೇತನ ಶ್ರೇಣಿಯ ಜೊತೆಗೆ NABARD ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit (As on 21-10-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 30 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

 

ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ರೈಲ್ವೇ IRCTC ಯಲ್ಲಿ ಖಾಲಿ ಇರುವ 33 ಹಾಸ್ಪಿಟಾಲಿಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/- 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 800/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: 150/-

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.10.2024 ರಿಂದ 21.10.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NABARDನ   ವೆಬ್ ಸೈಟ್ www.nabard.org  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

ಆನ್ಲೈನ್ ಅರ್ಜಿ ಆರಂಭ: 02-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-10-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

SHORT NOTIFICATION

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 


Click to Share

Leave a Comment

Your email address will not be published. Required fields are marked *

Scroll to Top