ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ 19 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Mandya Recruitment 2024

Click to Share

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ 19 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Mandya Recruitment 2024

ಸ್ನೇಹಿತರೇ ನಮಸ್ತೆ, ಮಂಡ್ಯ ಜಿಲ್ಲಾ ಪಂಚಾಯತ್ ನ ಮಹತ್ಮಾ ಗಾಂಧಿ ನರೇಗಾ ಯೋಜನೆಯಲ್ಲಿ  ಖಾಲಿ ಇರುವ ಒಟ್ಟು 19 ತಾಂತ್ರಿಕ ಸಹಾಯಕ   ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಪ್ರಾಥಮಿಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯತ್  ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ಹಂಚಿಕೆಯ ವಿವರ: 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ತಾಲೂಕು ಸಹಾಯಕರು (TAE) 01
ತಾಂತ್ರಿಕ ಸಹಾಯಕ (ಅರಣ್ಯ) 03
ತಾಂತ್ರಿಕ ಸಹಾಯಕರು (ತೋಟಗಾರಿಕೆ) 04
ತಾಂತ್ರಿಕ ಸಹಾಯಕರು (ರೇಷ್ಮೆ) 02
ಆಡಳಿತ ಸಹಾಯಕ 04
ಒಟ್ಟು ಹುದ್ದೆಗಳು 27

ವೇತನ/ Salary

ಮಾಸಿಕ ಸಂಭಾವನೆ ರೂ. 22000-30000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduation Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest
ತಾಂತ್ರಿಕ ಸಹಾಯಕರು (ರೇಷ್ಮೇ)- Graduation Sericulture
ತಾಂತ್ರಿಕ ಸಹಾಯಕ (TAE) – BE/ BTech in Civil
ಆಡಳಿತ ಸಹಾಯಕ: ಬಿಕಾಂ & ಕನ್ನಡ, ಇಂಗ್ಲೀಷ್ ಟೈಪಿಂಗ್

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.10.2024 ರಿಂದ 20.10.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಂಡ್ಯ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಅಂಚೆ ಇಲಾಖೆಯಲ್ಲಿ ಖಾಲಿ ಇರುವ AE ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 44900/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:


Click to Share

Leave a Comment

Your email address will not be published. Required fields are marked *

Scroll to Top