KPTCL ನಲ್ಲಿ  ಖಾಲಿ ಇರುವ 2679 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: KPTCL 2679 NHK Jobs 2024

Click to Share

KPTCL ನಲ್ಲಿ  ಖಾಲಿ ಇರುವ 2679 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: KPTCL 2679 NHK Jobs 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾವವಿಧ ವಿದಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಒಟ್ಟು 2679 ರೆಗ್ಯುಲರ್ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.   ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 25-11-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿವಿಧ ವಿಷಯಗಳ ಶಿಕ್ಷಕ & ಶಿಕ್ಷಕಿಯರ ಹುದ್ದೆಗಳಿಗೆ ಬಿಎಡ್ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ:

ರೆಗ್ಯೂಲರ್ ಹುದ್ದೆಗಳು:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸ್ಟೇಷನ್ ಪರಿಚಾರಕ 380 ಹುದ್ದೆಗಳು
ಕಿರಿಯ ಪವರ್ ಮ್ಯಾನ್ 75 ಹುದ್ದೆಗಳು

ಬ್ಯಾಕ್ ಲಾಗ್  ಹುದ್ದೆಗಳು:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕಿರಿಯ ಸ್ಟೇಷನ್ ಪರಿಚಾರಕ 31 ಹುದ್ದೆಗಳು
ಕಿರಿಯ ಪವರ್ ಮ್ಯಾನ್ 06 ಹುದ್ದೆಗಳು

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ:

ಹುದ್ದೆಗಳ ಹೆಸರು- ಕಿರಿಯ ಪವರ್ ಮ್ಯಾನ್:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರೆಗ್ಯೂಲರ್ ಹುದ್ದೆಗಳು 618 ಹುದ್ದೆಗಳು
ಬ್ಯಾಕ್ ಲಾಗ್ ಹುದ್ದೆಗಳು 288 ಹುದ್ದೆಗಳು

 

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ:

ಹುದ್ದೆಗಳ ಹೆಸರು- ಕಿರಿಯ ಪವರ್ ಮ್ಯಾನ್:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರೆಗ್ಯೂಲರ್ ಹುದ್ದೆಗಳು  270 ಹುದ್ದೆಗಳು
ಬ್ಯಾಕ್ ಲಾಗ್ ಹುದ್ದೆಗಳು 39 ಹುದ್ದೆಗಳು

 

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ:

ಹುದ್ದೆಗಳ ಹೆಸರು- ಕಿರಿಯ ಪವರ್ ಮ್ಯಾನ್:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರೆಗ್ಯೂಲರ್ ಹುದ್ದೆಗಳು  500 ಹುದ್ದೆಗಳು
ಬ್ಯಾಕ್ ಲಾಗ್ ಹುದ್ದೆಗಳು 60 ಹುದ್ದೆಗಳು

 

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ:

ಹುದ್ದೆಗಳ ಹೆಸರು- ಕಿರಿಯ ಪವರ್ ಮ್ಯಾನ್:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರೆಗ್ಯೂಲರ್ ಹುದ್ದೆಗಳು  415 ಹುದ್ದೆಗಳು
ಬ್ಯಾಕ್ ಲಾಗ್ ಹುದ್ದೆಗಳು 34 ಹುದ್ದೆಗಳು

 

ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ:

ಹುದ್ದೆಗಳ ಹೆಸರು- ಕಿರಿಯ ಪವರ್ ಮ್ಯಾನ್:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರೆಗ್ಯೂಲರ್ ಹುದ್ದೆಗಳು  15 ಹುದ್ದೆಗಳು
ಬ್ಯಾಕ್ ಲಾಗ್ ಹುದ್ದೆಗಳು 29 ಹುದ್ದೆಗಳು

 

 

ವೇತನ ಶ್ರೇಣಿ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವೇತನ ನಿಯಮಾವಳಿಗಳ ಪ್ರಕಾರ ಮಾಸಿಕ ರೂ. 17000-21000 ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು. ಕನ್ನಡ ಓದುವ & ಬರೆಯುವ ಸಾಮಾರ್ಥ್ಯ ಹೊಂದಿರತಕ್ಕದ್ದು.

 

ಅರ್ಜಿ ಶುಲ್ಕ  :

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 614/-

ಪ್ರವರ್ಗ 2ಎ/ 2ಬಿ/ 3ಎ & 3ಬಿ ವರ್ಗದ ಅಭ್ಯರ್ಥಿಗಳು: ರೂ. 614/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳು: ರೂ. 378/-

ವಿಕಲ ಚೇತನ ಅಭ್ಯರ್ಥಿಗಳು: ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ದಿನಾಂಕ: 20.11.2024 ರ ಒಳಗಾಗಿ ಅರ್ಜಿ  ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ kptcl.karnataka.gov.in ವೆಬ್ಸೈಟ್ ಗೆ ಬೇಟಿ ನೀಡಿ. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Apply Online


Click to Share

Leave a Comment

Your email address will not be published. Required fields are marked *

Scroll to Top