ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಪ್ರಾಥಮಿಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: Apply Online for Army Public School 8000 Posts 2024
ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ಕೇಂದ್ರ ಸರ್ಕಾರದ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (AWES) ನಿಂದ ಅಧಿಸೂಚನೆ ಪ್ರಕಟವಾಗಿದೆ. ದೇಶದಾದ್ಯಂತ ಆರ್ಮಿ ಪಬ್ಲಿಕ್ ಶಾಲೆಗಳಲ್ಲಿ ಖಾಲಿ ಇರುವ 8000 ಶಿಕ್ಚಕರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 03, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಅಂತರ್ಜಾಲದ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/-
ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ AE ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 44900/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಆರ್ಮಿ ಪಬ್ಲಿಕ್ ಸ್ಕೂಲ್
ಹುದ್ದೆಗಳ ಹೆಸರು: ಪ್ರಾಥಮಿಕ, ಟಿಜಿಟಿ & ಪಿಜಿಟಿ ಶಿಕ್ಷಕರು
ಹುದ್ದೆಗಳ ಸಂಖ್ಯೆ- 8000
ಕೆಲಸದ ಸ್ಥಳ: ದೇಶದಾದ್ಯಂತ
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಪದವಿ, ಬಿಎಡ್ & ಸ್ನಾತಕೋತ್ತರ ಪದವಿಯನ್ನು ಸಂಬಂಧಿಸಿದ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fees
ಎಲ್ಲ ಅಭ್ಯರ್ಥಿಗಳಿಗೆ: ರೂ. 385/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು AWES ನ ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 25-10-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 03-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-10-2024
ಅಧಿಕೃತ ಲಿಂಕ್/ Official Links: