ಬಳ್ಳಾರಿ, ವಿಜಯನಗರ ಅಂಚೆ ಕಛೇರಿಗಳಲ್ಲಿ ಖಾಲಿ ಇರುವ ಫಿಲ್ಡ್ ಆಫೀಸರ್ & ವಿಮೆ ಪ್ರತಿನಿಧಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Post Office Bellary Recruitment 2024

WhatsApp Group Join Now
Telegram Group Join Now
Click to Share

ಬಳ್ಳಾರಿ, ವಿಜಯನಗರ ಅಂಚೆ ಕಛೇರಿಗಳಲ್ಲಿ ಖಾಲಿ ಇರುವ ಫಿಲ್ಡ್ ಆಫೀಸರ್ & ವಿಮೆ ಪ್ರತಿನಿಧಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Post Office Bellary Recruitment 2024

ಬಳ್ಳಾರಿಯ ಅಂಚೆ ಆಫೀಸ್ ನಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದೆ. ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫಿಲ್ಡ್ ಆಫೀಸರ್ ಗಳನ್ನು ನೇಮಕ ಮಾಡಲು ಸಂದರ್ಶನಕ್ಕೆ ಕರೆಯಲಾಗಿದೆ.  ಡಿಸೆಂಬರ್ 16ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನಾ 2 ಗಂಟೆಯವರಿಗೆ  ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿಯ ಅಂಚೆ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 63 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- 

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಇಲಾಖೆ/ ಸಂಸ್ಥೆ ಬಳ್ಳಾರಿಯ ಅಂಚೆ ಕಛೇರಿ
ಹುದ್ದೆಯ ಹೆಸರು ಫಿಲ್ಡ್ ಆಫೀಸರ್, ನೇರ ಪ್ರತಿನಿಧಿ
ಹುದ್ದೆಗಳ ಸಂಖ್ಯೆ ತಿಳಿದುಬಂದಿಲ್ಲ
ಕೆಲಸದ ಸ್ಥಳ ಬಳ್ಳಾರಿ, ವಿಜಯನಗರ

ವಿದ್ಯಾರ್ಹತೆ ಏನಿರಬೇಕು?

ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಅಥವಾ ಪಿಯುಸಿ ಉತ್ತೀರ್ಣ ಹೊಂದಿರಬೇಕು.

 ನೇರ ಪ್ರತಿನಿಧಿಗಳ ಹುದ್ದೆಗೆ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತಿ ಸದಸ್ಯರು ಅರ್ಜಿ ಹಾಕಬಹುದು.

ಫಿಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು ನಿವೃತ್ತ ಗ್ರಾಮೀಣ ಅಂಚೆ ಸೇವಕರ ಅರ್ಹರು, ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು. ಗರಿಷ್ಟ ವಯೋಮಿತಿ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ನೇರ ಪ್ರತಿನಿಧಿ ಮತ್ತು ಫಿಲ್ಡ್ ಆಫೀಸರ್ ಗಳನ್ನು ಆಯ್ಕೆ ಮಾಡಲು ಸಂದರ್ಶನ ನಡೆಸಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 16-12-2024 ರಂದು ಬೆಳಗ್ಗೆ 10 ಗಂಟೆಗೆ ಬಳ್ಳಾರಿ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ 9481694420 ಹಾಗೂ 08392-266768 ಸಂಖ್ಯೆಗೆ ಸಂಪರ್ಕಿಸಿ.

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 23-07-2024


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top