ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- BMRCL CGM Recruitment 2023

Click to Share

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- BMRCL CGM Recruitment 2023

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿರುವುದು. BMRCL ನಲ್ಲಿ ಖಾಲಿ ಇರುವ ಚೀಫ್ ಜನರಲ್ ಮ್ಯಾನೇಜರ್  / ಸಿವಿಲ್ ಇಂಜಿನಿಯರ್ (ಸಿವಿಲ್) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು BMRCL ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 24 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

NEST ವಸತಿ ಶಾಲೆಗಳಲ್ಲಿ  ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NEST EMRS Teacher Recruitment 2023

ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB GL Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಚೀಫ್  ಜನರಲ್ ಮ್ಯಾನೇಜರ್ / ಸಿವಿಲ್ ಚೀಫ್ ಎಂಜಿನಿಯರ್ 02 ಹುದ್ದೆಗಳು

ವೇತನ ಶ್ರೇಣಿ/ Salary Scale:

ಪ್ರತಿ ತಿಂಗಳು ರೂ. 37400-67000 + 10000 Grade Pay

ವಿದ್ಯಾರ್ಹತೆ ಏನಿರಬೇಕು?

Degree in Civil Engineering ಅಥವಾ ತತ್ಸಮಾನ ಪದವಿಯನ್ನು ಪೂರ್ಣಕಾಲಿಕವಾಗಿ ಮುಗಿಸಿರಬೇಕು.

ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಅನುಭವವನ್ನು ಹೊಂದಿರಬೇಕು.

ಕನ್ನಡವನ್ನು ಸುಲಲಿತವಾಗಿ ಮಾತನಾಡುವ ಕೌಶಲ್ಯ ಇರಬೇಕು.

ವಯೋಮಿತಿ: Age

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಳಗಾವಿಯಿಂದ ಹೊಸ ನೇಮಕಾತಿ ಅಧಿಸೂಚನೆ: RMS Belagavi Recruitment 2023

ಆಯ್ಕೆ ವಿಧಾನ ಹೇಗಿರುತ್ತೆ?

ಇಮೇಲ್/ ಮೆಸೆಜ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದಲ್ಲಿ ತಾವು ಪಡೆದ ಅಂಕಗಳ ಮೇಲೆ ಆಯ್ಕೆ ನಡೆಯುತ್ತೆ.

ಅರ್ಜಿ ಹಾಕುವುದು ಹೇಗೆ?

BMRCL ಅಧಿಕೃತ ವೆಬ್ಸೈಟ್ ನಲ್ಲಿ ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಂತರ ಅದರ ಮುದ್ರಿತ ಪ್ರತಿಯ ಜೊತೆಗೆ ಎಲ್ಲ ಅಗತ್ಯ ದಾಖಲೆಗಳನ್ನು ಲಗತ್ತಿಸಿ General Manager, BMRCL, III Floor, BMTC Complex, K H Road, Shanthinagar, Bengaluru 560027 ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-07-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 26-08-2023

ಅಧಿಕೃತ ಲಿಂಕ್/ Official Links:

Apply Online/ ಅರ್ಜಿ ಸಲ್ಲಿಸಿ

Notification/ ನೋಟಿಫಿಕೇಶನ್

Official Website/ ವೆಬ್ಸೈಟ್

 


Click to Share

Leave a Comment

Your email address will not be published. Required fields are marked *

Scroll to Top