ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment 2023
ಕೇಂದ್ರ ಸರ್ಕಾರದ Ministry of Food Processing Industries ಅಡಿಯಲ್ಲಿ ಬರುವ National Institute of Food Technology Entrepreneurship and Management ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIFTEM ನಲ್ಲಿ ಖಾಲಿ ಇರುವ ಟೀಮ್ ಲೀಡರ್ & ಯಂಗ್ ಪ್ರೊಫೆಶನಲ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIFTEM ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 16 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
National Institute of Food Technology Entrepreneurship and Management ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
NEST ವಸತಿ ಶಾಲೆಗಳಲ್ಲಿ ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Team Leader | 01 |
Consultant (Content Development) | 01 |
Consultant (Product Development) | 01 |
Young Professional (Tech) | 01 |
Young Professional (Management) | 01 |
Young Professional (Content Writer) | 01 |
Assistant Accountant | 01 |
Multi Tasking Staff | 01 |
Total Posts | 08 |
ವೇತನ ಶ್ರೇಣಿ/ Remuneration:
Team Leader | 1.75 Lakh |
Consultant (Content Development) | 1.10 Lakh |
Consultant (Product Development) | 1.10 Lakh |
Young Professional (Tech) | 60000/- |
Young Professional (Management) | 60000/- |
Young Professional (Content Writer) | 35000/- |
Assistant Accountant | 25000 |
Multi Tasking Staff | 12300 |
ಶೈಕ್ಷಣಿಕ ಅರ್ಹತೆ/ Qualification:
Team Leader | MBA/ PG (relevant field) |
Consultant (Content Development) | PG in relevant field |
Consultant (Product Development) | M.Sc in Food Science |
Young Professional (Tech) | Degree in relevant field |
Young Professional (Management) | MBA |
Young Professional (Content Writer) | PG in Food Technology |
Assistant Accountant | B.Com |
Multi Tasking Staff | 10th Pass |
ವಯೋಮಿತಿ/ Age Limit
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Method:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB GL Recruitment 2023
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು NIFTEM ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನ ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಬದಲಿಸಿ ದಿನಾಂಕ 16-08-2023 ರ ಒಳಗಾಗಿ recruitmentniftem@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 26-07-2023
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 16-08-2023
ಅಧಿಕೃತ ಲಿಂಕ್/ Official Links: