ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment Notification 2023

Click to Share

ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment Notification 2023

ಕೇಂದ್ರ ಸರ್ಕಾರದ Ministry of Food Processing Industries ಅಡಿಯಲ್ಲಿ ಬರುವ National Institute of Food Technology Entrepreneurship and Management ನಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. NIFTEM ನಲ್ಲಿ ಖಾಲಿ ಇರುವ ಟೀಮ್ ಲೀಡರ್ & ಯಂಗ್ ಪ್ರೊಫೆಶನಲ್ ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIFTEM ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 16 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- BMRCL CGM Recruitment 2023

National Institute of Food Technology Entrepreneurship and Management ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

NEST ವಸತಿ ಶಾಲೆಗಳಲ್ಲಿ  ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Team Leader 01
Consultant (Content Development) 01
Consultant (Product Development) 01
Young Professional (Tech) 01
Young Professional (Management) 01
Young Professional (Content Writer) 01
Assistant Accountant 01
Multi Tasking Staff 01
Total Posts 08

ವೇತನ ಶ್ರೇಣಿ/ Remuneration:

Team Leader 1.75 Lakh
Consultant (Content Development) 1.10 Lakh
Consultant (Product Development) 1.10 Lakh
Young Professional (Tech) 60000/-
Young Professional (Management) 60000/-
Young Professional (Content Writer) 35000/-
Assistant Accountant 25000
Multi Tasking Staff 12300

ಶೈಕ್ಷಣಿಕ ಅರ್ಹತೆ/ Qualification:

Team Leader MBA/ PG (relevant field)
Consultant (Content Development) PG in relevant field
Consultant (Product Development) M.Sc in Food Science
Young Professional (Tech) Degree in relevant field
Young Professional (Management) MBA
Young Professional (Content Writer) PG in Food Technology
Assistant Accountant B.Com
Multi Tasking Staff 10th Pass

ವಯೋಮಿತಿ/ Age Limit

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತೆ/ Selection Method:

ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/- RCUB GL Recruitment 2023

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು NIFTEM ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನ ಭರ್ತಿ ಮಾಡಿ ಅದರ ಜೊತೆಗೆ  ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ಬದಲಿಸಿ  ದಿನಾಂಕ 16-08-2023 ರ ಒಳಗಾಗಿ  recruitmentniftem@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 26-07-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 16-08-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share

Leave a Comment

Your email address will not be published. Required fields are marked *

Scroll to Top