ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ONGC 2500 Recruitment 2023
ತೈಲ & ನೈಸರ್ಗಿಕ ಅನಿಲ ನಿಗಮದಲ್ಲಿ (ONGC) ಖಾಲಿ ಇರುವ ಶಿಶುಕ್ಷು ತರಬೇತಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ONGC ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-09-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
KREIS ಶಿಕ್ಷಕರು, ಹಾಸ್ಟೇಲ್ ವಾರ್ಡನ್ & FDA ನೇಮಕಾತಿ- ಹೆಚ್ಚುವರಿ ಪಟ್ಟಿ ಜೊತೆಗೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ
Oil & Natural Gas Corporation Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023
ಹುದ್ದೆಗಳ ವಿವರ/ Post Details:
Northern Sector- 159 Posts |
Mumbai Sector- 436 Posts |
Western Sector- 732 Posts |
Eastern Sector- 593 Posts |
Central Sector- 202 Posts |
Total Posts- 2500 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
Graduate Apprentices – Rs. 9000/- |
Diploma Apprentices – Rs. 8000/- |
Trade Apprentices – Rs. 7000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಟ್ರೇಡ್/ ವಿಷಯದಲ್ಲಿ ಐಟಿಐ/ ಡಿಪ್ಲೋಮಾ/ ಪದವಿಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಹತ್ತನೇ ತರಗತಿ & ಐಟಿಐ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 01.09.2023 ರಿಂದ 30.09.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.ongcapprentices.ongc.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
.ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-09-2023
ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ: 30-08-2023
Important Links/ ಪ್ರಮುಖ ಲಿಂಕುಗಳು:
Like. Super
Pingback: KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023 - edutechkannada.com
Pingback: ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ: GP Recruitment Koppal 2023
Bidar