ಬೆಂಗಳೂರಿನ RMS ನಲ್ಲಿ ಕೆಳ ದರ್ಜೆ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RMS LDC Jobs 2023
ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಒಟ್ಟು ಕೆಳ ದರ್ಜೆ ಕ್ಲರ್ಕ್ (Lower Division Assistant) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment 2023
Rashtriya Military School ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ 3100 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ:
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರು |
ಹುದ್ದೆಯ ಹೆಸರು: ಲೋವರ್ ಡಿವಿಸನ್ ಕ್ಲರ್ಕ್ |
ಹುದ್ದೆಗಳ ಸಂಖ್ಯೆ: 02 |
ಕೆಲಸದ ಸ್ಥಳ: ಬೆಂಗಳೂರು |
ವೇತನ/ Salary
ರೂ. 19900-63200
ರಾಷ್ಟ್ರೀಯ ಮಿಲಿಟರಿ ಸ್ಕೂಲ್ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಲೋವರ್ ಡಿವಿಸನ್ ಕ್ಲರ್ಕ್/ Lower Division Clerk- ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕಂಪ್ಯೂಟರ್ ನಲ್ಇ 35 WPN ಟೈಪಿಂಗ್ ಸಾಮಾರ್ಥ್ಯವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 25 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 25.09.2023 ರಿಂದ 15.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು RMS ನ ವೆಬ್ ಸೈಟ್ www.rashtriyamilitaryschools.edu.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ECIL ನಲ್ಲಿ ಖಾಲಿ ಇರುವ 484 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-10-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ- NIT Karnataka Recruitment 20
I need a job to become a soldier it’s my dream
Pingback: ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- NITTTRC J