ಶಿಕ್ಷಣ ಇಲಾಖೆಯಲ್ಲಿ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ-NITTTRC Jobs 2023
ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಟೆಕ್ನಿಕಲ್ ಟೀಚರ್ ಟ್ರೈನಿಂಗ್ & ರಿಸರ್ಚ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30/10/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023
National Institute of Technical Teacher Training & Research ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Technical Assistant Gr II (Pharmacist) | 01 |
Technical Assistant Gr II (Console Operator) | 01 |
Technical Assistant Gr II (Draughtsmant) | 01 |
Sr. Secretariat Assistant (Sergeant) | 01 |
Sr. Secretariat Assistant (Steno) | 04 |
Sr. Technician (Ele /ECE) | 01 |
Senior Technician (IT / CSE) | 01 |
Technician | 01 |
Total Posts | 12 |
ವೇತನ ಶ್ರೇಣಿ:
NITTTRC ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
NITTTRC ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
ಬೆಂಗಳೂರಿನ RMS ನಲ್ಲಿ ಕೆಳ ದರ್ಜೆ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RMS LDC Jobs 2023
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 500/- |
SC/ ST/ PWD | nil |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ದೈಹಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು NITTTRC ಯ ಅಧಿಕೃತ ವೆಬ್ಸೈಟ್ www.nitttrc.ac.in ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 30-10-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-09-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-10-2023
ಅಧಿಕೃತ ಲಿಂಕ್/ Official Links:
Pingback: ಕೇಂದ್ರ ಗೃಹ & ನಗರಾಭಿವೃದ್ಧಿ ಇಲಾಖೆಯ NCRPB ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: NCRPB Recruitment 2023 - edutechkannada.com