ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024

Click to Share

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024

ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 01-05-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ HK ವೃಂದದ 214 ಹುದ್ದೆಗಳ ಭರ್ತಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ |BMTC Hk Jobs 2024

Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Apply Online 2024

Post Details/ ಹುದ್ದೆಗಳ ವಿವರ:

ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್

ಸಾಮಾನ್ಯ ವರ್ಗ: 248
EWS : 45
OBC: 103
SC: 73
ST : 26
PWD : 49
ಒಟ್ಟು ಹುದ್ದೆಗಳು – 490

ವೇತನ/ Stipend:

ಮೂಲವೇತನ : 40000-140000

Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ.

ವಯೋಮಿತಿ/ Age limit (As on 01-05-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಇತರೆ: ರೂ. 300/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.04.2024 ರಿಂದ 01.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 02-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

5 Responses to ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies Jobs 2024

  1. Sudeepa GR says:

    Yes

  2. Sudeepa GR says:

    Instrested to job

  3. Pingback: ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: LIC dpo Recruitment 2024 - EduTech Kannada

  4. Pingback: ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- CBI Recruitment 2024 - EduTech Kannada

  5. Pingback: ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್ & ಇತರೆ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 34800/- Sainik Scl Re

Leave a Reply

Your email address will not be published. Required fields are marked *