ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies recruitment 2024
ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Airport Authority of India ದಲ್ಲಿ ಖಾಲಿ ಇರುವ ಒಟ್ಟು 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 01-05-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
Airport Authority of India (AAI) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಸಾಮಾನ್ಯ ವರ್ಗ: 248 |
EWS : 45 |
OBC: 103 |
SC: 73 |
ST : 26 |
PWD : 49 |
ಒಟ್ಟು ಹುದ್ದೆಗಳು – 490 |
ವೇತನ/ Stipend:
ಮೂಲವೇತನ : 40000-140000
Airport Authority of India (AAI) ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ.
ವಯೋಮಿತಿ/ Age limit (As on 01-05-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಇತರೆ: ರೂ. 300/-
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 02.04.2024 ರಿಂದ 01.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AAI ನ ವೆಬ್ ಸೈಟ್ www.aai.aero ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 02-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-05-2024
Important Links/ ಪ್ರಮುಖ ಲಿಂಕುಗಳು: