ವಿಮಾನ ಇಲಾಖೆಯಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: AAI Training Posts Jobs 2024

Click to Share

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: AAI Training Posts Jobs 2024

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ನಲ್ಲಿ ಖಾಲಿ ಇರುವ ಶಿಶಿಕ್ಷು ಹುದ್ದೆಗಳನ್ನು ತುಂಬಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 90 ವಿವಿಧ ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ನಲ್ಲಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 20 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಭಾರತೀಯ ಈಶಾನ್ಯ ರೈಲ್ವೇಯಲ್ಲಿ ಖಾಲಿ ಇರುವ 5647 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Airport Authority of India  ನಲ್ಲಿ   ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸಿಬಿಐ- ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Graduate Apprentice 30
Diploma Apprentice 30
Trade Apprentice 30
Total Posts 90

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೀತಿಯಲ್ಲಿ ಕೆಳಗೆ ನೀಡಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

Graduate Apprentice 15000/-
Diploma Apprentice 12000/-
Trade Apprentice 9000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. 

ಡಿಪ್ಲೋಮಾ ತರಬೇತಿ ಹುದ್ದೆಗಳು: ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು. 

ಪದವಿ ತರಬೇತಿ ಹುದ್ದೆಗಳು: ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಭಾಗದಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು. 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 26 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಹತ್ತನೇ ತರಗತಿ & ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತರು ಅರ್ಜಿಗಳನ್ನು ದಿನಾಂಕ 28.10.2024 ರಿಂದ 20.11.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nats.education.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ 2679 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2024

Important Links/ ಪ್ರಮುಖ ಲಿಂಕುಗಳು:

Notification

Apply Now

Website


Click to Share

Leave a Comment

Your email address will not be published. Required fields are marked *

Scroll to Top