ವಿಮಾನ ಇಲಾಖೆಯಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: AAI Training Posts Recruitment 2024
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ನಲ್ಲಿ ಖಾಲಿ ಇರುವ ಶಿಶಿಕ್ಷು ಹುದ್ದೆಗಳನ್ನು ತುಂಬಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 90 ವಿವಿಧ ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ನಲ್ಲಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 20 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/-
Airport Authority of India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
Graduate Apprentice | 30 |
Diploma Apprentice | 30 |
Trade Apprentice | 30 |
Total Posts | 90 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೀತಿಯಲ್ಲಿ ಕೆಳಗೆ ನೀಡಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
Graduate Apprentice | 15000/- |
Diploma Apprentice | 12000/- |
Trade Apprentice | 9000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ಡಿಪ್ಲೋಮಾ ತರಬೇತಿ ಹುದ್ದೆಗಳು: ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
ಪದವಿ ತರಬೇತಿ ಹುದ್ದೆಗಳು: ಟ್ರೇಡ್ ತರಬೇತಿ ಹುದ್ದೆಗಳು: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಭಾಗದಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 26 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಹತ್ತನೇ ತರಗತಿ & ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 28.10.2024 ರಿಂದ 20.11.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nats.education.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಲೋಕಾಯುಕ್ತದಲ್ಲಿ ಪಿಯುಸಿ ಮುಗಿದವರಿಗೆ 30 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2024
Important Links/ ಪ್ರಮುಖ ಲಿಂಕುಗಳು: