ಭಾರತೀಯ ವಿಮಾನ ಪ್ರಾಧಿಕಾರದಲ್ಲಿ 906 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AAICLAS Security Screener Jobs 2023

Click to Share

ಭಾರತೀಯ ವಿಮಾನ ಪ್ರಾಧಿಕಾರದಲ್ಲಿ 906 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AAICLAS Security Screener Jobs 2023

ಭಾರತೀಯ ವಿಮಾನ ಪ್ರಾಧಿಕಾರದ ಅಡಿಯಲ್ಲಿ ಬರುವ AAI ಕಾರ್ಗೊ ಲಾಜಿಸ್ಟಿಕ್ಸ್ & ಅಲೈಡ್ ಸೆರ್ವಿಸಸ್ ಕಂಪನಿ ಲಿಮಿಟೆಡ್ (AAICLAS) ನಲ್ಲಿ  ಖಾಲಿ ಇರುವ ಒಟ್ಟು 906  ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 08-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃಜನೆ

AAICLAS ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: AAI Cargo Logistics& Allied Services Company Ltd.

ಹುದ್ದೆಗಳ ಹೆಸರು: Security Screener

ಹುದ್ದೆಗಳ ಸಂಖ್ಯೆ: 906

ಕೆಲಸದ ಸ್ಥಳ: Pan India

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ/ Salary:

AAI  ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 30000-34000 ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

Educational Qualification/ ವಿದ್ಯಾರ್ಹತೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

Age Limit/ ವಯೋಮಿತಿ: (As on 01-11-2023)

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fee:

1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು & EWS ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 100/-

2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 750/-

3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 14.11.2023 ರಿಂದ 08.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.aaiclas.aero/career   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು AAICLAS ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 14-11-2023

ಅರ್ಜಿ ಹಾಕುವ ಕೊನೆಯ ದಿನಾಂಕ: 08-12-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 08-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click to Share
Bookmark the permalink.

About edutechkannada.com

www.edutechkannada.com Educator

3 Responses to ಭಾರತೀಯ ವಿಮಾನ ಪ್ರಾಧಿಕಾರದಲ್ಲಿ 906 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AAICLAS Security Screener Jobs 2023

  1. Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲ

  2. Pingback: ಕರ್ನಾಟಕ ನಗರ ಮೂಲಸೌಕರ್ಯ ನಿಗಮದಲ್ಲಿ NHK & HK ಹುದ್ದೆಗ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ- KUIDFC Recruitment 2023 - EduTech Kannada

  3. Pingback: ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment 2023 - EduTech Kannada

Leave a Reply

Your email address will not be published. Required fields are marked *